Tag: ಗಣರಾಜ್ಯೋತ್ಸವ ಸಂಭ್ರಮ: ಬೆಂಗಳೂರಿನಲ್ಲಿಂದು ರಾಜ್ಯಪಾಲರಿಂದ ಧ್ವಜಾರೋಹಣ

ಗಣರಾಜ್ಯೋತ್ಸವ ಸಂಭ್ರಮ: ಬೆಂಗಳೂರಿನಲ್ಲಿಂದು ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರಿನಲ್ಲಿ ಇಂದು 74ನೇ ಗಣರಾಜ್ಯೋತ್ಸವ ಆಚರಿಸಲಾಗುವುದು. ಎಂಜಿ ರಸ್ತೆಯ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಬೆಳಗ್ಗೆ 8:58ಕ್ಕೆ ರಾಜ್ಯಪಾಲ ಗೆಹ್ಲೊಟ್ ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ದ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ನಂತರ ನಾಡಿನ…