Tag: ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣ; ಸಿಬಿಐ ತನಿಖೆಗೆ ವಹಿಸಲು ನಿರ್ಧಾರ

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣ; ಸಿಬಿಐ ತನಿಖೆಗೆ ವಹಿಸಲು ನಿರ್ಧಾರ

ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಪ್ರಕರಣವನ್ನು ಶೀಘ್ರದಲ್ಲಿಯೇ ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಕಾಂಗ್ರೆಸ್ ಎಂ ಎಲ್ ಸಿ ಯು.ಬಿ.ವೆಂಕಟೇಶ್, ವಿಧಾನಪರಿಷತ್ ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಸೋಮಶೇಖರ್, ಪ್ರಕರಣವನ್ನು ಸಿಬಿಐ…