Tag: ಗುವಾಹಟಿ ಸ್ಫೋಟದ ಆರೋಪಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಟಾಪರ್

ಗುವಾಹಟಿ ಸ್ಫೋಟದ ಆರೋಪಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಟಾಪರ್

ಗುವಾಹಟಿ: ಗುವಾಹಟಿಯಲ್ಲಿ ಉಲ್ಫಾ-ಪ್ರಚೋದಿತ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಸಂಜಿಬ್​ ತಾಲೂಕ್ದಾರ್​ ಸ್ನಾತಕೋತ್ತರ ಪರೀಕ್ಷೆಯಲ್ಲಿ ಅಗ್ರಸ್ಥಾನ ಗಳಿಸಿದ್ದಕ್ಕಾಗಿ ಚಿನ್ನದ ಪದಕ ಪಡೆದಿದ್ದಾರೆ. ಅಸ್ಸಾಂ ರಾಜ್ಯಪಾಲರು ಈತನಿಗೆ ಪದಕ ಪ್ರದಾನ ಮಾಡಿದರು.   2019 ರ ಗುವಾಹಟಿ ಸ್ಫೋಟದ ಶಂಕಿತರಲ್ಲಿ ಸಂಜಿಬ್ ತಾಲೂಕ್ದಾರ್ ಪ್ರಮುಖ…