Tag: ಗೃಹಿಣಿ ಶಕ್ತಿ ಯೋಜನೆ ಜಾರಿ; ಮಹಿಳೆಯರಿಗೆ ಸಹಾಯಧನ ಘೋಷಣೆ

ಗೃಹಿಣಿ ಶಕ್ತಿ ಯೋಜನೆ ಜಾರಿ; ಮಹಿಳೆಯರಿಗೆ ಸಹಾಯಧನ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ ಸಹಾಯ ಧನ ನೀಡುವುದಾಗಿ ಘೋಷಿಸಿರುವ ಬೆನ್ನಲೇ ಕಾಂಗ್ರೆಸ್ ಯೋಜನೆಗೆ ಸೆಡ್ದು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹಿಳೆಯರಿಗಾಗಿ ಗೃಹಿಣಿ ಶಕ್ತಿ ಯೋಜನೆ ಘೋಷಿಸಿದ್ದಾರೆ.   ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸುವುದಾಗಿ ಸಿಎಂ…