Tag: ಗೆಳೆಯನ ಎದುರಲ್ಲೇ ಯುವತಿ ಮೇಲೆ ಗ್ಯಾಂಗ್‌ ರೇಪ್

ಗೆಳೆಯನ ಎದುರಲ್ಲೇ ಯುವತಿ ಮೇಲೆ ಗ್ಯಾಂಗ್‌ ರೇಪ್

ತಮಿಳುನಾಡಿನ ಕಾಂಚೀಪುರಂನಲ್ಲಿ‌ ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿ ಕಾಲೇಜು ವಿದ್ಯಾರ್ಥಿನಿ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ ಖಾಸಗಿ ಶಾಲೆಯ ಬಳಿ ಮಾತನಾಡುತ್ತಿದ್ದಾಗ ಐದು ಜನರ ತಂಡ ಅವರನ್ನು ಸುತ್ತುವರೆದು ಸಂತ್ರಸ್ತೆಯ…