Tag: ಚಲಿಸುತ್ತಿದ್ದ BMTC ಬಸ್ ಟೈರ್ ಸ್ಫೋಟ

ಚಲಿಸುತ್ತಿದ್ದ BMTC ಬಸ್ ಟೈರ್ ಸ್ಫೋಟ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ನ ಟೈರ್ ಏಕಾಏಕಿ ಸ್ಫೋಟಗೊಂಡ ಘಟನೆ ನಡೆದಿದೆ. ಟೈರ್ ಸ್ಫೋಟದ ಶಬ್ಧಕ್ಕೆ ಬಸ್ ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಮೆಜೆಸ್ಟಿಕ್ ನಿಂದ ಶಿವಾಜಿನಗರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್, ಫ್ರೀಡಂ ಪಾರ್ಕ್ ಬಳಿ…