Tag: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆತ

ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತವೆಂದು ಗುರುತಿಸಲಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಕೂಡಿಹಾಕಿ ಸಾಕಿದ ಆರೋಪದ ಮೇಲೆ ನಟ ದರ್ಶನ್, ಫಾರ್ಮ್ ಹೌಸ್ ಒಡತಿ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆತ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ಜನವರಿಯಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ದರ್ಶನ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ. ಕಾಂತ್ರಿ ಚಿತ್ರದ ಎರಡನೇ ಹಾಡು ಬೊಂಬೆ ಬೊಂಬೆಯನ್ನು ಬಳ್ಳಾರಿಯ ಹೊಸಪೇಟೆ ಪಟ್ಟಣದ…