Tag: ಚಿಂತಾಜನಕ ಸ್ಥಿತಿಯಲ್ಲಿ ಹಾಲಿವುಡ್ ಖ್ಯಾತ ನಟ ಜೆರ್ಮಿ ರನ್ನರ್

ಚಿಂತಾಜನಕ ಸ್ಥಿತಿಯಲ್ಲಿ ಹಾಲಿವುಡ್ ಖ್ಯಾತ ನಟ ಜೆರ್ಮಿ ರನ್ನರ್

 ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಾಲಿವುಡ್ ನಟ, ಅವೇಂಜರ್ಸ್ ಖ್ಯಾತಿಯ ಜೆರ್ಮಿ ರನ್ನರ್ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ನಟನ ಕುಟುಂಬಸ್ಥರು ತಿಳಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದರೂ, ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ ಎಂದು ಹೇಳಲಾಗುತ್ತಿದೆ. ಅವೇಂಜರ್ಸ್ ಸರಣಿಯಲ್ಲಿ ಹ್ಯಾಕ್ ಐ…