Tag: ಚಿತ್ರೀಕರಣ ವೇಳೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿಗೆ ಗಾಯ

ಚಿತ್ರೀಕರಣ ವೇಳೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿಗೆ ಗಾಯ

ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಹೈದರಾಬಾದ್‌ನಲ್ಲಿ ತಮ್ಮ ವೆಬ್ ಸರಣಿ ‘ಇಂಡಿಯನ್ ಪೊಲೀಸ್ ಫೋರ್ಸ್’ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ. ನಗರದ ಹೊರವಲಯದಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣದ ವೇಳೆ ನಿರ್ದೇಶಕ ರೋಹಿತ್ ಶೆಟ್ಟಿ ಕೈಗೆ ಗಾಯವಾಗಿದೆ.   ಅವರನ್ನು ಕಾಮಿನೇನಿ ಆಸ್ಪತ್ರೆಗೆ…