Tag: ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು

ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು

ಬೆಂಗಳೂರು:  ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು  ಕಾಣಿಸಿಕೊಂಡಿದ್ದು ಕೋವಿಡ್ ಭೀತಿ ಇನ್ನಷ್ಟು ಹೆಚ್ಚಿಸಿದೆ. ನಿನ್ನೆ ಚೀನಾದಿಂದ ಬಂದ 40 ವರ್ಷದ ವ್ಯಕ್ತಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಅದರಂತೆ ಬಂದ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಐಸೋಲೇಷನ್ ಮಾಡಲಾಗಿದ್ದು,…