Tag: ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಚಿಕ್ಕಮಗಳೂರು: ಪವಿತ್ರವನ ಬಳಿಯ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ಅಪಾರ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಬಳಿಯ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾಡ್ಗಿಚ್ಚಿನ ಕೆನ್ನಾಲಿಗೆ ಇಡೀ ಅರಣ್ಯ ಸಂಪತ್ತನೇ ಆಪೋಶನ ಪಡೆಯುತ್ತಿದೆ.   ಬೆಂಕಿಯ ರೌದ್ರಾವತಾರಕ್ಕೆ…