Tag: ಜನತೆಯೇ ತಕ್ಕ ಪಾಠ ಕಲಿಸ್ತಾರೆ; ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಜನತೆಯೇ ತಕ್ಕ ಪಾಠ ಕಲಿಸ್ತಾರೆ; ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕಾರಾಗೃಹ ಅಧಿಕಾರಿಗಳ ವರ್ಗಾವಣೆ ಆದೇಶ ಪತ್ರಕ್ಕೆ ಸ್ಯಾಂಟ್ರೋ ರವಿ ಸಂಭ್ರಮಿಸಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ, ಅದೇ ಸತ್ಯವೆಂದು ಜನ ಭಾವಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರು ನಂಬಿದಂತಿದೆ.…