Tag: ಜನಪ್ರಿಯ ಬಜೆಟ್​​ಗಾಗಿ ಸಿಎಂ ಬೊಮ್ಮಾಯಿ ಸಿದ್ಧತೆ; ಹಣ ಹೊಂದಿಸಲು ರಾಜಸ್ವಗಳ ಮೇಲೆ ಕಣ್ಣು

ಜನಪ್ರಿಯ ಬಜೆಟ್​​ಗಾಗಿ ಸಿಎಂ ಬೊಮ್ಮಾಯಿ ಸಿದ್ಧತೆ; ಹಣ ಹೊಂದಿಸಲು ರಾಜಸ್ವಗಳ ಮೇಲೆ ಕಣ್ಣು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿ ಜನಪ್ರಿಯ ಬಜೆಟ್ ಮಂಡನೆಗೆ ತಯಾರಿ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಆದಾಯ ಸಂಗ್ರಹಕ್ಕಾಗಿ ಕಸರತ್ತು ಆರಂಭಿಸಿದ್ದಾರೆ. ಹೆಚ್ಚಿನ ಆದಾಯ ಕ್ರೋಢೀಕರಣಕ್ಕಾಗಿ ಬೊಮ್ಮಾಯಿ‌ ಸರ್ಕಾರ ವಿವಿಧ ರಾಜಸ್ವ ಜಮೆಗಳ ಮೇಲೆ ಕಣ್ಣಿಟ್ಟಿದೆ. ಸಿಎಂ ಬೊಮ್ಮಾಯಿ…