Tag: ಜನರನ್ನು ಮೋಸ ಮಾಡುವ ಶೂನ್ಯ ಬಜೆಟ್ ಎಂದು ಸಂಸದ ಡಿ.ಕೆ ಸುರೇಶ್ ಕಿಡಿ

ಜನರನ್ನು ಮೋಸ ಮಾಡುವ ಶೂನ್ಯ ಬಜೆಟ್ ಎಂದು ಸಂಸದ ಡಿ.ಕೆ ಸುರೇಶ್ ಕಿಡಿ

ನವದೆಹಲಿ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಡಬ್ಬಾ ಬಜೆಟ್. ಯುವ ಜನತೆಗೆ, ಉದ್ಯೋಗ ಸೃಷ್ಟಿ ವಿಚಾರವಾಗಿ ಏನನ್ನೂ ಘೋಷಣೆ ಮಾಡಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.   ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್,…