Tag: ಜನವರಿ 20 ಕ್ಕೆ ಬಿಡುಗಡೆಯಾಗಲಿದೆ ಭೀಮ ಚಿತ್ರದ ಫಸ್ಟ್ ಲುಕ್ ಟೀಸರ್

ಜನವರಿ 20 ಕ್ಕೆ ಬಿಡುಗಡೆಯಾಗಲಿದೆ ಭೀಮ ಚಿತ್ರದ ಫಸ್ಟ್ ಲುಕ್ ಟೀಸರ್

ವಿಜಯ್ ಕುಮಾರ್ ನಿರ್ದೇಶನದ ದುನಿಯಾ ವಿಜಯ್ ನಟನೆಯ ಬಹುನಿರೀಕ್ಷಿತ ‘ಭೀಮ’ ಚಿತ್ರದ ಫಸ್ಟ್ ಲುಕ್ ಟೀಸರ್ ಇದೇ ತಿಂಗಳು ಜನವರಿ 20ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಭೀಮಾ ಚಿತ್ರತಂಡ ಇಂದು…