Tag: ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಸಹೋದರನಿಂದಲೇ ಅಪಸ್ವರ

ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಸಹೋದರನಿಂದಲೇ ಅಪಸ್ವರ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಅಲ್ಲದೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾಲಕ್ಷ್ಮಿ ಕೂಡಾ…