Tag: ಜನಾರ್ಧನ ರೆಡ್ಡಿ ಆಸ್ತಿ ಜಪ್ತಿ ಅನುಮತಿಗೆ ವಿಳಂಬ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಜನಾರ್ಧನ ರೆಡ್ಡಿ ಆಸ್ತಿ ಜಪ್ತಿ ಅನುಮತಿಗೆ ವಿಳಂಬ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಜನಾರ್ಧನ ರೆಡ್ಡಿ ಅಕ್ರಮವಾಗಿ ಹಣ ಸಂಪಾದಿಸಿದ್ದಾರೆ ಎನ್ನಲಾದ ಆಸ್ತಿ ಜಪ್ತಿಗೆ ಸಿಬಿಐ…