Tag: ಜನಾರ್ಧನ ರೆಡ್ಡಿ ತಮ್ಮ ನಿಲುವು ಬದಲಿಸಲಿ ಎಂದ ಸಚಿವ ಸುಧಾಕರ್

ಜನಾರ್ಧನ ರೆಡ್ಡಿ ತಮ್ಮ ನಿಲುವು ಬದಲಿಸಲಿ ಎಂದ ಸಚಿವ ಸುಧಾಕರ್

ಬೆಂಗಳೂರು: ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಅನಿರೀಕ್ಷಿತ ಬೆಳವಣಿಗೆ. ಪಕ್ಷ ಘೋಷಣೆ ವಿಚಾರವನ್ನು ಅವರು ವಾಪಸ್ ಪಡೆಯಲಿ ಎಂದು ಆರೋಗ್ಯ ಸಚಿವ ಡಾ.‌ ಸುಧಾಕರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಜನಾರ್ಧನ ರೆಡ್ಡಿ ತಮ್ಮ ನಿಲುವು ಬದಲಿಸಬೇಕು. ಅವರು ಬೇರೆ…