Tag: ಜಮೀನಿಗಾಗಿ ಜಗಳ; ಐವರು ಮಹಿಳೆಯರಿಗೆ ಗುಂಟೇಟು

ಜಮೀನಿಗಾಗಿ ಜಗಳ; ಐವರು ಮಹಿಳೆಯರಿಗೆ ಗುಂಟೇಟು

ಜಮೀನಿನ ವಿಚಾರವಾಗಿ ಎರಡು ಗುಂಪುಗಳ ನಡುವಿನ ಗಲಾಟೆಯಲ್ಲಿ ಭಾರೀ ಹೊಡೆದಾಟ ನಡೆದಿದೆ. ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಐವರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.…