Tag: ಜಿಪಂ

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಜಾರಿ ಮಾಡಿರುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ, ಮೀಸಲು ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗಕ್ಕೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 14ಕ್ಕೆ ಮುಂದೂಡಿದೆ.…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಮರು ವಿಂಗಡಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ಇತರೆ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಮತ್ತೆ 12 ವಾರಗಳ ಕಾಲ ಹೈಕೋರ್ಟ್ ಕಾಲಾವಕಾಶ ನೀಡಿದ್ದ ಆದೇಶ…