Tag: #ಜಿಲ್ಲಾಧಿಕಾರಿಗಳ_ನಡೆ_ಹಳ್ಳಿ_ಕಡೆ. #MLA_VENKATARAMANAPPA

ಉತ್ತಮ ಆಡಳಿತಂದ ಮಾತ್ರ ಅಭಿವೃದ್ಧಿ ಸಾಧ್ಯ: ಶಾಸಕ ವೆಂಕಟರಮಣಪ್ಪ

ಪಾವಗಡ : ಅಧಿಕಾರಿ ಗಳು ಉತ್ತಮ ಕಾರ್ಯನಿರ್ವಸಿದರೆ ಮಾತ್ರ ತಾಲ್ಲೂಕಿನ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಚಿವರು ಹಾಗೂ ಶಾಸಕ ವೆಂಕಟರಮಣಪ್ಪ ಹೇಳಿದರು.ತಾಲ್ಲೂಕಿನ ದೊಮ್ಮತಮರಿ ಗ್ರಾಪಂ ವ್ಯಾಪ್ತಿ ಗುಮ್ಮಘಟ್ಟ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿಯಕಡೆಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ…