Tag: ಜೆಡಿಎಸ್ ನಲ್ಲಿ ಭಿನ್ನಮತ; ಹಾಲಿ ಶಾಸಕರ ವಿರುದ್ಧವೇ ತಿರುಗಿಬಿದ್ದ ಕಾರ್ಯಕರ್ತರು

ಜೆಡಿಎಸ್ ನಲ್ಲಿ ಭಿನ್ನಮತ; ಹಾಲಿ ಶಾಸಕರ ವಿರುದ್ಧವೇ ತಿರುಗಿಬಿದ್ದ ಕಾರ್ಯಕರ್ತರು

ದೇವನಹಳ್ಳಿ: ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೇಳುತ್ತಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಲ್ಲಿ ಭಿನ್ನಮತ ಮೂಡಿದೆ. ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆಗೆ ಪಕ್ಷದ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ್ದಾರೆ.   ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮನೆ ಮುಂದೆ ಜಮಾವಣೆಗೊಂಡಿರುವ…