Tag: ಜೋಶಿ ಮಠದಲ್ಲಿ ಬಿಗಡಾಯಿಸಿದ ಪರಿಸ್ಥಿತಿ; ಮನೆ ಕುಸಿತ ಭೀತಿ

ಜೋಶಿ ಮಠದಲ್ಲಿ ಬಿಗಡಾಯಿಸಿದ ಪರಿಸ್ಥಿತಿ; ಮನೆ ಕುಸಿತ ಭೀತಿ

ಡೆಹ್ರಾಡೂನ್: ಉತ್ತರಾಖಂಡದ ಪವಿತ್ರ ಪಟ್ಟಣ ಜೋಶಿಮಠವು ಕುಸಿಯುವ ಅಂಚಿನಲ್ಲಿದೆ. ಈಗಾಗಲೇ ರಸ್ತೆ ಬಿರುಕು ಬಿಟ್ಟಿದೆ. ಇದರಿಂದ ಸ್ಥಳೀಯರಲ್ಲಿ ಆತ‌ಂಕ ಹೆಚ್ಚಾಗಿದೆ. ಇನ್ನು ಸುಮಾರು 600ಕ್ಕೂ ಹೆಚ್ಚು ಮನೆಗಳು ಭಾರೀ ಪ್ರಮಾಣದಲ್ಲಿ ಬಿರುಕು ಬಿಟ್ಟಿವೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು,…