Tag: ಟರ್ಕಿ

ಪ್ರಬಲ ಭೂಕಂಪನಕ್ಕೆ ತತ್ತರಿಸಿದ ಸಿರಿಯಾ, ಟರ್ಕಿ

ಡಮಾಸ್ಕಸ್: 24 ಗಂಟೆಯಲ್ಲಿ ತ್ರಿವಳಿ ಪ್ರಬಲ ಭೂಕಂಪನದಿಂದಾಗಿ ಛಿದ್ರವಾಗಿರುವ ಸಿರಿಯಾ, ಟಿರ್ಕಿಯಲ್ಲಿ ಸಾವು ರಣಕೇಕೆ ಹಾಕಿದೆ. ಕಂಪನಕ್ಕೆ ಮಧ್ಯಪ್ರಾಚ್ಯ ರಾಷ್ಟ್ರಗಳ 3500 ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಕಟ್ಟಡಗಳು ಧರಾಶಾಯಿಯಾಗಿವೆ. ಅವಶೇಷಗಳಡಿ ಜನರು ಸಿಲುಕಿದ್ದು, ಸಾವಿನ ಸಂಖ್ಯೆ 10 ಸಾವಿರ…

ಟರ್ಕಿ, ಸಿರಿಯಾದಲ್ಲಿ ‘ಸಾವಿನ ಭೂಕಂಪ’.. 640 ಜನರ ಬಲಿ

ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಕೃತಿ ತಾಂಡವವಾಡಿದೆ. ಇಂದು ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಉಭಯ ರಾಷ್ಟ್ರಗಳು ತತ್ತರಿಸಿ ಹೋಗಿವೆ. 7.8 ತೀವ್ರತೆಯ ಭೂಕಂಪನದಲ್ಲಿ 640 ಕ್ಕೂ ಅಧಿಕ ಜನರು ಈವರೆಗೂ ಸಾವನ್ನಪ್ಪಿದ್ದಾರೆ. ಟರ್ಕಿಯೊಂದರಲ್ಲೇ 284 ಜನರು ಸಾವನ್ನಪ್ಪಿದ್ದಾರೆ. ಸಿರಿಯಾದಲ್ಲೂ ಇಷ್ಟೇ ಪ್ರಮಾಣದ…