Tag: ಟಿ20 ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ದೂರ

ಟಿ20 ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ದೂರ

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಿಂದ ವಿರಾಮ ತೆಗೆದುಕೊಳ್ಳುತ್ತಾರೆ. ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಮುಂದುವರಿಯುತ್ತಾರೆ ಎಂದು ಹೇಳಲಾಗಿದೆ. ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸುವ ಮುನ್ನ ಆಘಾತಕಾರಿ ಸುದ್ದಿ ಏನೆಂದರೆ, ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ…