Tag: ಟೆಸ್ಟ್‌ ಶ್ರೇಯಾಂಕದಲ್ಲಿ ನಂ1 ಸ್ಥಾನಕ್ಕೇರಿದ ಟೀಂ ಇಂಡಿಯಾ

ಟೆಸ್ಟ್‌ ಶ್ರೇಯಾಂಕದಲ್ಲಿ ನಂ1 ಸ್ಥಾನಕ್ಕೇರಿದ ಟೀಂ ಇಂಡಿಯಾ

ಸದ್ಯ ವಿಶ್ವ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ದಿಗ್ಗಜ ತಂಡವಾಗಿ ಹೊರಹೊಮ್ಮಿದೆ. ಆದ್ರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ನಂಬರ್‌ ವನ್‌ ಸ್ಥಾನದಲ್ಲಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಾಡಿರೋ ಯಡವಟ್ಟಿನಿಂದಾಗಿ ಟೀಂ ಇಂಡಿಯಾ ಮೊದಲ ಸ್ಥಾನಕ್ಕೇರಿತ್ತು.   ಟೆಸ್ಟ್ ತಂಡದ ಇತ್ತೀಚಿನ ಶ್ರೇಯಾಂಕಗಳನ್ನು…