Tag: ಟ್ಯಾಂಕರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರ ಸಾವು

ಟ್ಯಾಂಕರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರ ಸಾವು

ಧಾರವಾಡ: ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಹುಬ್ಬಳ್ಳಿ ನಿವಾಸಿಗಳಾದ ಮೊಹಮ್ಮದ್ ಇಶಾನ್, ಇಸ್ಮಾಯಿಲ್,…