Tag: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯ್ತಿ: ದಂಡದ ಮೊತ್ತ ಅರ್ಧದಷ್ಟು ಕಡಿತ

ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯ್ತಿ: ದಂಡದ ಮೊತ್ತ ಅರ್ಧದಷ್ಟು ಕಡಿತ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಫೈನ್ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲು ಆದೇಶಿಸಲಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಮನವಿ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ವೀರಪ್ಪ ಮನವಿ ಮೇರೆಗೆ…