Tag: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ

ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ

ಬೆಂಗಳೂರು: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಮಾಡಲಾಗಿದೆ. ಈ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಬಿ. ವೀರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ವೀರಪ್ಪ ಮಾಹಿತಿ…