Tag: ಡಿಕೆಗೆ ಅವಮಾನ; ದೂರು ದಾಖಲು…!

ನಾಟಕದಲ್ಲಿ ಸಿದ್ದರಾಮಯ್ಯ, ಡಿಕೆಗೆ ಅವಮಾನ; ದೂರು ದಾಖಲು…!

ಮೈಸೂರು- ಸಾಂಬಶಿವ ನಾಟಕದಲ್ಲಿ ಸಿದ್ದರಾಮಯ್ಯ ಕುರಿತಂತೆ ಪದ ಬಳಕೆ ಮಾಡಿ ಅವಹೇಳನ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಈ‌ ಕುರಿತಂತೆ ನಾಟಕ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ. ಮೈಸೂರಿನ ರಂಗಾಯಣ ಶಿಬಿರದಲ್ಲಿ ನಾಟಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.   ಹೌದು, ಚಂದ್ರಶೇಖರ ಕಂಬಾರರ…