Tag: ಡಿಗ್ರಿ ಪಾಸಾದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗವಕಾಶ..! ಇಂದೇ ಅರ್ಜಿ ಸಲ್ಲಿಸಿ

ಡಿಗ್ರಿ ಪಾಸಾದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗವಕಾಶ..! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಬೆಂಗಳೂರಿನಲ್ಲಿ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸೋಸಿಯೇಟ್ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.…