Tag: ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ

ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ

ಹಾಸನ: ಡಿಟಿಡಿಸಿ ಕೊರಿಯರ್ ಆಫೀಸಿನಲ್ಲಿ ಮಿಕ್ಸಿ ಸ್ಫೋಟಗೊಂಡ ಘಟನೆ ಹಾಸನ ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಹಿಳೆ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಿಕ್ಸಿ ಸ್ಫೋಟಗೊಂಡ ಸ್ಥಳದಲ್ಲಿ ಸುತ್ತಮುತ್ತಲು ಅಂಗಡಿಗಳನ್ನು ಪೊಲೀಸರು ಬಂದ್…