Tag: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ

ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ.ಪೂಜಾ ಸಾಮಗ್ರಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿ ಘಟನೆ ನಡೆದಿದೆ. ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಸತೀಶ್ ಸ್ಟೋರ್ ಗೋದಾಮಿನಲ್ಲಿ ಬೆಂಕಿ ತಗುಲಿ ಪೂಜಾ ಸಾಮಗ್ರಿಗಳು ಅಗ್ನಿಗಾಹುತಿಯಾಗಿವೆ.…