ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ
ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಜಾರಿ ಮಾಡಿರುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ…