Tag: ತಿರುಪತಿ ತಿಮ್ಮಪ್ಪನ ಗರ್ಭಗುಡಿ 6 ತಿಂಗಳು ಮುಚ್ಚಲ್ಲ

ತಿರುಪತಿ ತಿಮ್ಮಪ್ಪನ ಗರ್ಭಗುಡಿ 6 ತಿಂಗಳು ಮುಚ್ಚಲ್ಲ

ಅಮರಾವತಿ: ಚಿನ್ನಲೇಪನದ ವೇಳೆ ತಿರುಪತಿ ತಿರುಮಲ ದೇವಸ್ಥಾನದ ಗರ್ಭಗುಡಿಯನ್ನು 6-8 ತಿಂಗಳು ಮುಚ್ಚುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದ್ರೆ ಈ ಬಗ್ಗೆ ದೇಗುಲದ ಮುಖ್ಯ ಅರ್ಚಕರಲ್ಲಿ ಒಬ್ಬರಾದ ವೇಣುಗೋಪಾಲ ದೀಕ್ಷಿತುಲು ಅವರು ಸ್ಪಷ್ಟನೆ ನೀಡಿದ್ದಾರೆ. ಗರ್ಭಗುಡಿ ಗೋಪುರಕ್ಕೆ ಚಿನ್ನದ ಲೇಪನ ಕಾರ್ಯ ನಡೆದರೂ…