Tag: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಫೆಬ್ರವರಿ 5 ರಿಂದ ದೇಗುಲದ ಹೊರಗೆ ಹುಂಡಿ ಹಣ ಎಣಿಕೆ ಮಾಡಲಾಗುತ್ತದೆ. ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ಹೊಸ ಕಟ್ಟಡದಲ್ಲಿ ಇದೇ ಮೊದಲ ಬಾರಿಗೆ ಹುಂಡಿ ಎಣಿಕೆ ಕಾರ್ಯ ಆರಂಭವಾಗಲಿದೆ. ಪ್ರತಿದಿನ ಸುಮಾರು…