Tag: ತೃಪ್ತಿ ಇದ್ದರೆ ದುರಾಸೆ ದೂರ; ಸಾಹಿತ್ಯ ಸಮ್ಮೇಳನದಲ್ಲಿ ನ್ಯಾ. ಸಂತೋಷ್ ಹೆಗ್ಡೆ

ತೃಪ್ತಿ ಇದ್ದರೆ ದುರಾಸೆ ದೂರ; ಸಾಹಿತ್ಯ ಸಮ್ಮೇಳನದಲ್ಲಿ ನ್ಯಾ. ಸಂತೋಷ್ ಹೆಗ್ಡೆ

ಹಾವೇರಿ: ಸಮಾಜಕ್ಕಾಗಿ ಸೇವೆ ಮಾಡುವವರನ್ನು ಗುರುತಿಸಿ ಸನ್ಮಾನಿಸಬೇಕು. ಈ ರೀತಿ ಸನ್ಮಾನಿಸುವುದರಿಂದ ಸಮಾಜಸೇವಕರಿಗೆ ಹುರುಪು ಹೆಚ್ಚಾಗುತ್ತದೆ ಎಂದು ನ್ಯಾ. ಸಂತೋಷ ಹೆಗ್ಡೆ ಹೇಳಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡಿ, ದುರಾಸೆಗೆ ಮದ್ದಿಲ್ಲ. ಹಿರಿಯರು ತೃಪ್ತಿ ಎನ್ನುವ ಮದ್ದು…