Tag: ತ್ರಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ತ್ರಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ತ್ರಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಪಿ ಅಗ್ರಹಾರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 36 ವರ್ಷದ ಅಮ್ಜದ್ ಖಾನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.  ಆರೋಪಿಯು, ಆಟೋ ರಿಕ್ಷಾದ ಹಾಗೂ ನಮ್ಮ ಠಾಣಾ ಸರಹದ್ದಿನಲ್ಲಿ ಎರಡು ಪ್ಯಾಸೆಂಜರ್ ಆಟೋಗಳ ಹ್ಯಾಂಡಲ್…