Tag: ದುಡುಕಿನ ನಿರ್ಧಾರ ಕೈಗೊಂಡು ಮೂವರು ಸಹೋದರಿಯರು ಆತ್ಮಹತ್ಯೆ

ದುಡುಕಿನ ನಿರ್ಧಾರ ಕೈಗೊಂಡು ಮೂವರು ಸಹೋದರಿಯರು ಆತ್ಮಹತ್ಯೆ

ತುಮಕೂರು: ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾ ಬಳಿ ಮೂವರು ಅನಾಥ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋದರಿಯರಾದ ರಂಜಿತಾ(24),ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹಲವು ವರ್ಷಗಳ ಹಿಂದೆಯೇ ಈ ಸಹೋದರಿಯರ ಪೋಷಕರು ಮೃತಪಟ್ಟಿದ್ದರು. ಅಂದಿನಿಂದ ಇವರು ಅಜ್ಜಿಯ ಜೊತೆಯಲ್ಲಿ…