Tag: ದೆಹಲಿಗೆ ಸಿಎಂ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್

ದೆಹಲಿಗೆ ಸಿಎಂ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಲಿರುವ ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ. ಕೆ.ಎಸ್. ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಹಲವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದು, ಮುಂದಿನ ಚುನಾವಣೆ ಮತ್ತು…