Tag: ದೇಶದಲ್ಲಿಯೂ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ

ದೇಶದಲ್ಲಿಯೂ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 227 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ…