Tag: ದ.ಆಫ್ರಿಕಾದಲ್ಲಿ ಪೆಟ್ರೋಲಿಯಂ ಅನಿಲ ಸಾಗಿಸುತ್ತಿದ್ದ ಟ್ರಕ್​ ಸ್ಫೋಟ: 8 ಮಂದಿ ಸಾವು

ದ.ಆಫ್ರಿಕಾದಲ್ಲಿ ಪೆಟ್ರೋಲಿಯಂ ಅನಿಲ ಸಾಗಿಸುತ್ತಿದ್ದ ಟ್ರಕ್​ ಸ್ಫೋಟ: 8 ಮಂದಿ ಸಾವು

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪೂರ್ವದಲ್ಲಿರುವ ಬೋಕ್ಸ್‌ಬರ್ಗ್ ಪಟ್ಟಣದಲ್ಲಿ ಶನಿವಾರ ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ಸಾಗಿಸುತ್ತಿದ್ದ ಟ್ರಕ್ ಸ್ಫೋಟಗೊಂಡಿದ್ದು, ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದಾರೆ ಎಂದು ತುರ್ತುಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಹೇಳುವಂತೆ, ಸಂಚಾರ ಸಮಯದಲ್ಲಿ ಟ್ರಕ್‌ನ…