Tag: ನಕಲಿ ಅಂಕಪಟ್ಟಿ ಜಾಲ ಪತ್ತೆ: ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ

ನಕಲಿ ಅಂಕಪಟ್ಟಿ ಜಾಲ ಪತ್ತೆ: ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ

ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ ರಾಜಾಜಿನಗರದ ಕ್ವೆಸ್ಟ್ ಟೆಕ್ನಾಲಜೀಸ್ ನಕಲಿ ಅಂಕಪಟ್ಟಿ ನೀಡುತ್ತಿತ್ತು. ಜೆಪಿ ನಗರದ ಸಿಸ್ಟಮ್ ಕ್ವೆಸ್ಟ್,…