Tag: ನಕಲಿ ದಾಖಲೆ ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಕಾಯ್ದೆ ಶೀಘ್ರ ಜಾರಿ

ನಕಲಿ ದಾಖಲೆ ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಕಾಯ್ದೆ ಶೀಘ್ರ ಜಾರಿ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿ ಆಗಲಿದೆ. ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ ಸೃಷ್ಟಿಸಿದ ನೋಂದಣಿಗಳನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲಾಗುವುದು ಎಂದು ಕಂದಾಯ…