Tag: ನಗರಸಭೆ ಅಧ್ಯಕ್ಷೆ ಸೇರಿದಂತೆ 11 ಸದಸ್ಯರು ಕಾಂಗ್ರೆಸ್ ಸೇರ್ಪಡೆ

ನಗರಸಭೆ ಅಧ್ಯಕ್ಷೆ ಸೇರಿದಂತೆ 11 ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಈ‌ ಬಾರಿ ವಿಧಾನಸಭಾ ಚುನಾವಣೆ ಗೆಲ್ಲಲು ದಳಪತಿಗಳು ಪಂಚರತ್ನ ರಥಯಾತ್ರೆ ಮೂಲಕ ರಾಜ್ಯಾಧ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಸದಸ್ಯರು ಶಾಕ್ ನೀಡುತ್ತಿದ್ದಾರೆ.ನೆಲಮಂಗಲ ನಗರಸಭೆಯ ಜೆಡಿಎಸ್ ನ ಸದಸ್ಯರೆಲ್ಲರೂ ಪಕ್ಷ ತೊರೆದು…