ನನಗೆ ಯಾವುದೇ ನೋಟಿಸ್ ಬಂದಿಲ್ಲ: ಯತ್ನಾಳ್
ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನೋಟಿಸ್ ನನಗೆ ಬಂದಿಲ್ಲ. ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ…