Tag: ನನ್ನತ್ರ ಹಣ ಇಲ್ಲ ಹಾಗಾಗಿ ಜನರತ್ರ ಕೇಳ್ತಿದ್ದೇನೆ.! ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಹೇಳಿಕೆ

ನನ್ನತ್ರ ಹಣ ಇಲ್ಲ ಹಾಗಾಗಿ ಜನರತ್ರ ಕೇಳ್ತಿದ್ದೇನೆ.! ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಹೀಗಾಗಿ ಪ್ರಮೋದ್ ಮುತಾಲಿಕ್ ಈಗಿನಿಂದಲೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ಅವರು, ಈ ಚುನಾವಣೆಯಲ್ಲಿ ನನಗೆ ಬಿಜೆಪಿಯವರೇ ಸಹಾಯ ಮಾಡುತ್ತಿದ್ದಾರೆ. ಬೆಂಬಲದ ಜೊತೆಗೆ…