Tag: ನವದೆಹಲಿಯ BBC ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ನವದೆಹಲಿಯ BBC ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈನಲ್ಲಿನ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇಂದು ಬೆಳಿಗ್ಗೆ ಕಚೇರಿ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಬಿಸಿ ಸಿಬ್ಬಂದಿಯ ಮೊಬೈಲ್…