Tag: ನಾನು ಅದಾನಿ ಹಗರಣ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು ಎಂದ ರಾಹುಲ್

ನಾನು ಅದಾನಿ ಹಗರಣ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು ಎಂದ ರಾಹುಲ್

ನಾನು ಲೋಕಸಭೆಯಲ್ಲಿ ಅದಾನಿ ಹಗರಣದ ವಿಷಯ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿಯವರ ಕೈ ನಡುಗುತ್ತಿತ್ತು, ಅಲ್ಲದೆ ಅವರು ಪದೇ ಪದೇ ನೀರು ಕುಡಿಯುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನನ್ನ ಭಾಷಣದ ವೇಳೆ ನೀವು ಪ್ರಧಾನಿ ನರೇಂದ್ರ ಮೋದಿಯವರ…