Tag: ನಾನು ಮುಖ್ಯಮಂತ್ರಿಯಾಗಲು ಹೋರಾಟ ಮಾಡುತ್ತಿಲ್ಲ; ಮಾಜಿ ಸಿಎಂ HDK

ನಾನು ಮುಖ್ಯಮಂತ್ರಿಯಾಗಲು ಹೋರಾಟ ಮಾಡುತ್ತಿಲ್ಲ; ಮಾಜಿ ಸಿಎಂ HDK

ತುಮಕೂರು: ಬಡವರು, ಮಹಿಳೆಯರು, ಅಂಗವಿಕಲರಿಗೆ ಶಕ್ತಿ ತುಂಬಲು ನಾನು ಹೋರಾಡುತ್ತಿದ್ದೇನೆ ಹೊರತು ಮುಖ್ಯಮಂತ್ರಿ ಹುದ್ದೆಗಾಗಿ ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಾನು ಮುಖ್ಯಮಂತ್ರಿಯಾಗಬೇಕೆಂದು ಹೋರಾಟ ನಡೆಸಿಲ್ಲ, ಅಂಗವಿಕಲರು, ಅಸಹಾಯಕರು, ಬಡವರಿಗೆ…